“ರಂಗಭಾರತಿ”ಯ ವತಿಯಿಂದ ವಿದ್ಯಾರ್ಥಿಗಳಿಂದ, ಜನಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶನ

ನಮ್ಮ ಕಾಲೇಜಿನ ರಂಗಭಾರತಿಯ ವತಿಯಿಂದ ವಿದ್ಯಾರ್ಥಿಗಳಿಂದ, ಜನಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶನ ನಡೆಯಿತು. ನಮ್ಮ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸುಜಾತಾರವರು ಇದನ್ನು ನಿರ್ದೇಶಿಸಿದ್ದರು.

ಬಾಲ್ಯವಿವಾಹ ನಿಷೇಧದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

ಬಾಲ್ಯವಿವಾಹ ನಿಷೇಧದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಇಂದು ಪಿಯುಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿತ್ತು

ನಮ್ಮ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕಿ ಸುಜಾತಾ ಮೇಡಂ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು