ಬಾಲ್ಯವಿವಾಹ ನಿಷೇಧದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

ಬಾಲ್ಯವಿವಾಹ ನಿಷೇಧದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಇಂದು ಪಿಯುಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿತ್ತು ನಮ್ಮ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕಿ ಸುಜಾತಾ ಮೇಡಂ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು ... Read More